Bible Language

Mark 2:4 (NET) New English Translation

Versions

KNV   ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
ERVKN   ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.