Bible Language

Mark 4:15 (NET) New English Translation

Versions

KNV   ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
ERVKN   ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಜನರೇ ದಾರಿಯ ಮಗ್ಗುಲಾಗಿದ್ದಾರೆ.
IRVKN   ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. PEPS