Bible Language

Mark 5:16 (NET) New English Translation

Versions

KNV   ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
ERVKN   ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಕಾರ್ಯವನ್ನು ನೋಡಿದ್ದರು. ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.