Bible Language

Mark 5:9 (NET) New English Translation

Versions

KNV   ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್‌ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
ERVKN   ಆಗ ಯೇಸು ಅವನಿಗೆ, “ನಿನ್ನ ಹೆಸರೇನು?”ಎಂದು ಕೇಳಿದನು. ಅವನು “ನನ್ನ ಹೆಸರು ದಂಡು, ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು.
IRVKN   ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ಅಂದರೆ 6,000 ಸೈನಿಕರುಳ್ಳ ಸೈನ್ಯದಳ. ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,