Bible Language

Mark 7:31 (NET) New English Translation

Versions

KNV   ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
ERVKN   ನಂತರ ಯೇಸು ಟೈರ್ ಪಟ್ಟಣದ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.
IRVKN   {ಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದು} PS ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.