Bible Language

Mark 8:27 (NET) New English Translation

Versions

KNV   ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.
ERVKN   ಯೇಸು ಮತ್ತು ಆತನ ಶಿಷ್ಯರು ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಸಮೀಪದಲ್ಲಿರುವ ಊರುಗಳಿಗೆ ಹೋದರು. ಅವರು ಪ್ರಯಾಣ ಮಾಡುತ್ತಿರುವಾಗ, ಯೇಸು ತನ್ನ ಶಿಷ್ಯರನ್ನು, “ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.