Bible Language

Mark 8:6 (NET) New English Translation

Versions

KNV   ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
ERVKN   ಯೇಸು ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಹೇಳಿದನು. ನಂತರ ಏಳು ರೊಟ್ಟಿಗಳನ್ನು ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ ಅವುಗಳನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟು, ಅವುಗಳನ್ನು ಜನರಿಗೆ ಹಂಚಬೇಕೆಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು.
IRVKN   ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.