Bible Language

Matthew 10:15 (NET) New English Translation

Versions

KNV   ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
ERVKN   ನ್ಯಾಯವಿಚಾರಣೆಯ ದಿನದಲ್ಲಿ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
IRVKN   * ಮತ್ತಾ 11:24 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. PEPS