Bible Language

Matthew 15:4 (NET) New English Translation

Versions

KNV   ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ERVKN   ‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’ ಎಂಬುದೂ ದೇವರ ಆಜ್ಞೆ.
IRVKN   ಹೇಗೆಂದರೆ * ವಿಮೋ 20:12: ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ವಿಮೋ 21:17: ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.