Versions
KNV ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
ERVKN ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.
IRVKN ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; § ಈ ವಾಕ್ಯ ಕೆಲವು ಪ್ರತಿಗಳಲ್ಲಿ ಇಲ್ಲ. ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.