Bible Language

Matthew 1:6 (NET) New English Translation

Versions

KNV   ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
ERVKN   ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.)
IRVKN   ಇಷಯನ ಮಗನು ಅರಸನಾದ ದಾವೀದನು. § 2 ಸಮು 12:24 ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.