Bible Language

Matthew 21:16 (NET) New English Translation

Versions

KNV   ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
ERVKN   ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.