Bible Language

Matthew 21:38 (NET) New English Translation

Versions

KNV   ಆದರೆ ಒಕ್ಕಲಿಗರು ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ERVKN   “ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.