Bible Language

Matthew 22:24 (NET) New English Translation

Versions

KNV   ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
ERVKN   “ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆ ಹೇಳಿದ್ದಾನೆ.