Bible Language

Matthew 22:28 (NET) New English Translation

Versions

KNV   ಆದದರಿಂದ ಪುನರುತ್ಥಾನದಲ್ಲಿ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
ERVKN   ಆದರೆ ಏಳು ಮಂದಿಯೂ ಅವಳನ್ನು ಮದುವೆ ಆಗಿದ್ದರು. ಹೀಗಿರಲಾಗಿ ಅವರು ಮರಣದಿಂದ ಮೇಲೇಳುವಾಗ ಅವಳು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.