Bible Language

Matthew 23:33 (NET) New English Translation

Versions

KNV   ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ERVKN   “ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!