Bible Language

Matthew 24:36 (NET) New English Translation

Versions

KNV   ಆದರೆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
ERVKN   “ಆ ದಿನವು ಇಲ್ಲವೆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ದಿನವು ಅಥವಾ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.