Bible Language

Matthew 24:9 (NET) New English Translation

Versions

KNV   ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ERVKN   “ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.