Bible Language

Matthew 26:24 (NET) New English Translation

Versions

KNV   ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಮನುಷ್ಯನಿಗೆ ಅಯ್ಯೋ! ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ERVKN   ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟು ಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.