Bible Language

Matthew 26:69 (NET) New English Translation

Versions

KNV   ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
ERVKN   ಇತ್ತ ಪೇತ್ರನು ಅಂಗಳದಲ್ಲಿ ಕುಳಿತಿದ್ದನು. ಸೇವಕಿಯೊಬ್ಬಳು ಪೇತ್ರನ ಬಳಿಗೆ ಬಂದು, “ನೀನು ಸಹ ಗಲಿಲಾಯದ ಯೇಸುವಿನೊಂದಿಗಿದ್ದವನು” ಎಂದು ಹೇಳಿದಳು.