Bible Language

Matthew 26:74 (NET) New English Translation

Versions

KNV   ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.
ERVKN   ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಕೂಡಲೇ ಕೋಳಿ ಕೂಗಿತು.