Bible Language

Matthew 28:2 (NET) New English Translation

Versions

KNV   ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
ERVKN   ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಬಂಡೆಯ ಮೇಲೆ ಕುಳಿತುಕೊಂಡನು.