Bible Language

Matthew 2:2 (NET) New English Translation

Versions

KNV   ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ERVKN   ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.