Bible Language

Matthew 5:20 (NET) New English Translation

Versions

KNV   ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ERVKN   ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕ ರಾಜ್ಯವನ್ನು ಪ್ರವೇಶಿಸಲಾರಿರಿ.
IRVKN   ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. PEPS