Bible Language

Matthew 9:10 (NET) New English Translation

Versions

KNV   ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
ERVKN   ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು.
IRVKN   ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.