Bible Language

Matthew 9:27 (NET) New English Translation

Versions

KNV   ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
ERVKN   ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.
IRVKN   ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.