Bible Language

Matthew 9:28 (NET) New English Translation

Versions

KNV   ಆತನು ಮನೆಯೊಳಕ್ಕೆ ಬಂದಾಗ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
ERVKN   ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.
IRVKN   ಯೇಸು ಮನೆಗೆ ಬಂದಾಗ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.