Bible Language

Matthew 9:35 (NET) New English Translation

Versions

KNV   ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
ERVKN   ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.
IRVKN   {ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು} (ಮಾರ್ಕ 3:13-19; 6:6-13; ಲೂಕ 6:12-16; 9:1-6) PS ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.