Bible Language

Matthew 9:8 (NET) New English Translation

Versions

KNV   ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
ERVKN   ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.
IRVKN   ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು. PS