Bible Language

Micah 1:6 (NET) New English Translation

Versions

KNV   ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
ERVKN   ಆದುದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಾಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಬರಿ ಅಸ್ತಿವಾರಗಳು ಕಾಣುವವು.
IRVKN   ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ,
ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು.
ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು.
ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.