Bible Language

Micah 6:16 (NET) New English Translation

Versions

KNV   ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ERVKN   ಯಾಕೆ ಹೀಗೆ? ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಕೆಡವಲ್ಪಟ್ಟ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳು ಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.