Bible Language

Micah 6:6 (NET) New English Translation

Versions

KNV   ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
ERVKN   ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರುಷದ ಕರುವನ್ನು ತೆಗೆದುಕೊಂಡು ಬರಲೋ?