Bible Language

Micah 7:1 (NET) New English Translation

Versions

KNV   ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
ERVKN   ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿ ಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.