Bible Language

Nahum 1:12 (NET) New English Translation

Versions

KNV   ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
ERVKN   ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.
IRVKN   ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.