Bible Language

Nehemiah 13:16 (NET) New English Translation

Versions

KNV   ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್‌ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
ERVKN   ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡುಕೊಳ್ಳುತ್ತಿದ್ದರು.