Bible Language

Nehemiah 13:26 (NET) New English Translation

Versions

KNV   ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
ERVKN   ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು.
IRVKN   ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.