Bible Language

Nehemiah 13:28 (NET) New English Translation

Versions

KNV   ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
ERVKN   ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.
IRVKN   ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.