Bible Language

Nehemiah 13:8 (NET) New English Translation

Versions

KNV   ಆದಕಾರಣ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
ERVKN   ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದೆನು.
IRVKN   ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಕೊಠಡಿಯಿಂದ ಹೊರಗೆ ಹಾಕಿಸಿದೆನು.