Versions
KNV ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.
ERVKN ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು. ಮತ್ತು ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.
IRVKN ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.