Bible Language

Nehemiah 7:1 (NET) New English Translation

Versions

KNV   ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.
ERVKN   ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು. ಮತ್ತು ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.