Bible Language

Nehemiah 7:71 (NET) New English Translation

Versions

KNV   ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.
ERVKN   ಗೋತ್ರಪ್ರಧಾನರು ಮೂನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ ಕೊಟ್ಟರು.
IRVKN   ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, § ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಅಂದರೆ 170 ಕಿಲೋಗ್ರಾಂ ಬಂಗಾರ. ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ;