Bible Language

Nehemiah 8:10 (NET) New English Translation

Versions

KNV   ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ERVKN   “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.