Bible Language

Numbers 11:33 (NET) New English Translation

Versions

KNV   ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
ERVKN   ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.
IRVKN   ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.