Bible Language

Numbers 14:40 (NET) New English Translation

Versions

KNV   ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
ERVKN   ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ. ಯೆಹೋವನು ವಾಗ್ದಾನ ಮಾಡಿರುವ ದೇಶಕ್ಕೆ ಹೋಗಲು ನಾವು ಈಗ ಸಿದ್ಧರಾಗಿದ್ದೇವೆ” ಎಂದು ಹೇಳಿದರು.