Bible Language

Numbers 16:22 (NET) New English Translation

Versions

KNV   ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ERVKN   ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.
IRVKN   ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು. PEPS