Bible Language

Numbers 16:26 (NET) New English Translation

Versions

KNV   ಅವನು ಸಭೆಗೆ--ನೀವು ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
ERVKN   ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.
IRVKN   ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.