Bible Language

Numbers 18:3 (NET) New English Translation

Versions

KNV   ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
ERVKN   ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.