Versions
KNV ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.
ERVKN ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN “ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.