Bible Language

Numbers 22:23 (NET) New English Translation

Versions

KNV   ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
ERVKN   ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.