Bible Language

Numbers 23:25 (NET) New English Translation

Versions

KNV   ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.
ERVKN   ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ” ಎಂದು ಹೇಳಿದನು.
IRVKN   ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ” ಎಂದು ಹೇಳಿದನು.